caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 124

ಮದೀನಾ · ಅವತರಣ ಕ್ರಮ 89 · 3:124

إِذْ تَقُولُ لِلْمُؤْمِنِينَ أَلَن يَكْفِيَكُمْ أَن يُمِدَّكُمْ رَبُّكُم بِثَلَٰثَةِ ءَالَٰفٍ مِّنَ ٱلْمَلَٰٓئِكَةِ مُنزَلِينَ

Kannada Translation - Hamza Butur“ನಿಮ್ಮ ಪರಿಪಾಲಕನು (ಅಲ್ಲಾಹು) ಮೂರು ಸಾವಿರ ದೇವದೂತರುಗಳನ್ನು ಇಳಿಸಿ ನಿಮಗೆ ಸಹಾಯ ಮಾಡಿದರೆ ಸಾಕಾಗದೇ?” ಎಂದು ನೀವು ಸತ್ಯವಿಶ್ವಾಸಿಗಳೊಡನೆ ಕೇಳಿದ ಸಂದರ್ಭ(ವನ್ನು ಸ್ಮರಿಸಿ).
Looking for a topic? Try the meaning search — your question is scanned across all 6,236 verses.
ಭಾಷೆ — 70