بَلَىٰٓ إِن تَصْبِرُوا۟ وَتَتَّقُوا۟ وَيَأْتُوكُم مِّن فَوْرِهِمْ هَٰذَا يُمْدِدْكُمْ رَبُّكُم بِخَمْسَةِ ءَالَٰفٍ مِّنَ ٱلْمَلَٰٓئِكَةِ مُسَوِّمِينَ
Kannada Translation - Hamza Buturಹೌದು! ನೀವು ತಾಳ್ಮೆಯಿಂದಿದ್ದರೆ ಮತ್ತು ಅಲ್ಲಾಹನನ್ನು ಭಯಪಟ್ಟರೆ ನಿಮ್ಮ ಬಳಿಗೆ ಶತ್ರುಗಳು ಯಾವ ಕ್ಷಣದಲ್ಲಿ ಬಂದರೂ ನಿಮ್ಮ ಪರಿಪಾಲಕನು (ಅಲ್ಲಾಹು) ವಿಶೇಷ ಗುರುತುಗಳಿರುವ ಐದು ಸಾವಿರ ದೇವದೂತರುಗಳ ಮೂಲಕ ನಿಮಗೆ ಸಹಾಯ ಮಾಡುವನು.