وَمَا جَعَلَهُ ٱللَّهُ إِلَّا بُشْرَىٰ لَكُمْ وَلِتَطْمَئِنَّ قُلُوبُكُم بِهِۦ وَمَا ٱلنَّصْرُ إِلَّا مِنْ عِندِ ٱللَّهِ ٱلْعَزِيزِ ٱلْحَكِيمِ
Kannada Translation - Hamza Buturಅಲ್ಲಾಹು ಇದನ್ನು (ಸಹಾಯವನ್ನು) ಮಾಡಿದ್ದು ನಿಮಗೊಂದು ಸುವಾರ್ತೆಯಾಗಿ ಮತ್ತು ನಿಮ್ಮ ಹೃದಯಗಳು ಶಾಂತವಾಗಲಿಕ್ಕಾಗಿ ಮಾತ್ರ. ಸಹಾಯವು ಪ್ರಬಲನು ಮತ್ತು ವಿವೇಕಪೂರ್ಣನಾದ ಅಲ್ಲಾಹನಿಂದಲೇ ಆಗಿದೆ.