لِيَقْطَعَ طَرَفًا مِّنَ ٱلَّذِينَ كَفَرُوٓا۟ أَوْ يَكْبِتَهُمْ فَيَنقَلِبُوا۟ خَآئِبِينَ
Kannada Translation - Hamza Buturಇದು (ಈ ಸಹಾಯವು ಬಂದಿರುವುದು) ಅಲ್ಲಾಹು ಸತ್ಯನಿಷೇಧಿಗಳ ಒಂದು ಭಾಗವನ್ನು ಕತ್ತರಿಸುವುದಕ್ಕಾಗಿ ಅಥವಾ ಅವರನ್ನು ಸಂಪೂರ್ಣ ದಮನ ಮಾಡುವುದಕ್ಕಾಗಿ. ಅವರೆಲ್ಲರೂ ಹತಾಶರಾಗಿ ಮರಳಿ ಹೋಗಲೆಂದು.