لَيْسَ لَكَ مِنَ ٱلْأَمْرِ شَىْءٌ أَوْ يَتُوبَ عَلَيْهِمْ أَوْ يُعَذِّبَهُمْ فَإِنَّهُمْ ظَٰلِمُونَ
Kannada Translation - Hamza Butur(ಓ ಪ್ರವಾದಿಯವರೇ!) ತೀರ್ಮಾನದಲ್ಲಿ ನಿಮಗೆ ಯಾವುದೇ ಅಧಿಕಾರವಿಲ್ಲ. ಅಲ್ಲಾಹು ಅವರ ಪಶ್ಚಾತ್ತಾಪವನ್ನು ಸ್ವೀಕರಿಸಬಹುದು ಅಥವಾ ಅವರನ್ನು ಶಿಕ್ಷಿಸಬಹುದು. ಏಕೆಂದರೆ, ನಿಶ್ಚಯವಾಗಿಯೂ ಅವರು ಅಕ್ರಮಿಗಳಾಗಿದ್ದಾರೆ.[1]