caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 130

ಮದೀನಾ · ಅವತರಣ ಕ್ರಮ 89 · 3:130

يَٰٓأَيُّهَا ٱلَّذِينَ ءَامَنُوا۟ لَا تَأْكُلُوا۟ ٱلرِّبَوٰٓا۟ أَضْعَٰفًا مُّضَٰعَفَةً وَٱتَّقُوا۟ ٱللَّهَ لَعَلَّكُمْ تُفْلِحُونَ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಇಮ್ಮಡಿ ಮುಮ್ಮಡಿಯಾಗಿ ಬಡ್ಡಿಯನ್ನು ತಿನ್ನಬೇಡಿ. ಅಲ್ಲಾಹನನ್ನು ಭಯಪಡಿರಿ. ನೀವು ಯಶಸ್ವಿಯಾಗುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70