caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 133

ಮದೀನಾ · ಅವತರಣ ಕ್ರಮ 89 · 3:133

وَسَارِعُوٓا۟ إِلَىٰ مَغْفِرَةٍ مِّن رَّبِّكُمْ وَجَنَّةٍ عَرْضُهَا ٱلسَّمَٰوَٰتُ وَٱلْأَرْضُ أُعِدَّتْ لِلْمُتَّقِينَ

Kannada Translation - Hamza Buturನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಕ್ಷಮೆಗಾಗಿ ಮತ್ತು ಭೂಮ್ಯಾಕಾಶಗಳಷ್ಟು ವಿಶಾಲವಾದ ಸ್ವರ್ಗಕ್ಕಾಗಿ ತ್ವರೆಯಿಂದ ಮುನ್ನುಗ್ಗಿರಿ. ಅದನ್ನು ದೇವಭಯವುಳ್ಳವರಿಗಾಗಿ ಸಿದ್ಧಗೊಳಿಸಲಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70