caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 134

ಮದೀನಾ · ಅವತರಣ ಕ್ರಮ 89 · 3:134

ٱلَّذِينَ يُنفِقُونَ فِى ٱلسَّرَّآءِ وَٱلضَّرَّآءِ وَٱلْكَٰظِمِينَ ٱلْغَيْظَ وَٱلْعَافِينَ عَنِ ٱلنَّاسِ وَٱللَّهُ يُحِبُّ ٱلْمُحْسِنِينَ

Kannada Translation - Hamza Buturಅವರು (ದೇವಭಯವುಳ್ಳವರು) ಯಾರೆಂದರೆ, ಸುಖದಲ್ಲೂ ಕಷ್ಟದಲ್ಲೂ ದಾನ ಮಾಡುವವರು, ಕೋಪವನ್ನು ನಿಗ್ರಹಿಸುವವರು ಮತ್ತು ಜನರಿಗೆ ಮನ್ನಿಸುವವರು. ಅಲ್ಲಾಹು ಒಳಿತು ಮಾಡುವವರನ್ನು ಪ್ರೀತಿಸುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70