caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 135

ಮದೀನಾ · ಅವತರಣ ಕ್ರಮ 89 · 3:135

وَٱلَّذِينَ إِذَا فَعَلُوا۟ فَٰحِشَةً أَوْ ظَلَمُوٓا۟ أَنفُسَهُمْ ذَكَرُوا۟ ٱللَّهَ فَٱسْتَغْفَرُوا۟ لِذُنُوبِهِمْ وَمَن يَغْفِرُ ٱلذُّنُوبَ إِلَّا ٱللَّهُ وَلَمْ يُصِرُّوا۟ عَلَىٰ مَا فَعَلُوا۟ وَهُمْ يَعْلَمُونَ

Kannada Translation - Hamza Buturಅವರು ಏನಾದರೂ ನೀಚಕಾರ್ಯ ಮಾಡಿದರೆ ಅಥವಾ ಸ್ವಯಂ ಅಕ್ರಮವೆಸಗಿದರೆ ಅಲ್ಲಾಹನನ್ನು ಸ್ಮರಿಸಿ ತಮ್ಮ ಪಾಪಗಳಿಗೆ ಕ್ಷಮೆಯಾಚಿಸುತ್ತಾರೆ. ಅಲ್ಲಾಹನ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು? ಅವರು ತಿಳಿದೂ ಸಹ (ಕೆಟ್ಟ) ಕಾರ್ಯಗಳಲ್ಲಿ ಹಟ ಹಿಡಿದು ಮುಂದುವರಿಯುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70