أُو۟لَٰٓئِكَ جَزَآؤُهُم مَّغْفِرَةٌ مِّن رَّبِّهِمْ وَجَنَّٰتٌ تَجْرِى مِن تَحْتِهَا ٱلْأَنْهَٰرُ خَٰلِدِينَ فِيهَا وَنِعْمَ أَجْرُ ٱلْعَٰمِلِينَ
Kannada Translation - Hamza Buturಅವರಿಗಿರುವ ಪ್ರತಿಫಲವು ಅವರ ಪರಿಪಾಲಕನ ಕಡೆಯ ಕ್ಷಮೆ ಮತ್ತು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಾಗಿವೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಸತ್ಕರ್ಮವೆಸಗುವವರಿಗೆ ದೊರೆಯುವ ಪ್ರತಿಫಲವು ಬಹಳ ಉತ್ತಮವಾಗಿದೆ!