قَدْ خَلَتْ مِن قَبْلِكُمْ سُنَنٌ فَسِيرُوا۟ فِى ٱلْأَرْضِ فَٱنظُرُوا۟ كَيْفَ كَانَ عَٰقِبَةُ ٱلْمُكَذِّبِينَ
Kannada Translation - Hamza Buturನಿಮಗಿಂತ ಮುಂಚೆಯೂ ಇಂತಹ ಘಟನೆಗಳು ಗತಿಸಿ ಹೋಗಿವೆ. ಆದ್ದರಿಂದ ನೀವು ಭೂಮಿಯಲ್ಲಿ ಸಂಚರಿಸಿ ಸತ್ಯನಿಷೇಧಿಗಳ ಅಂತ್ಯವು ಹೇಗಿತ್ತೆಂದು ನೋಡಿರಿ.[1]