هَٰذَا بَيَانٌ لِّلنَّاسِ وَهُدًى وَمَوْعِظَةٌ لِّلْمُتَّقِينَ
Kannada Translation - Hamza Buturಇದು (ಕುರ್‌ಆನ್) ಮನುಷ್ಯರಿಗೆ ಒಂದು ಸ್ಪಷ್ಟ ವಿವರಣೆಯಾಗಿದೆ. ದೇವಭಯವುಳ್ಳವರಿಗೆ ಸನ್ಮಾರ್ಗ ಮತ್ತು ಹಿತೋಪದೇಶವಾಗಿದೆ.
هَٰذَا بَيَانٌ لِّلنَّاسِ وَهُدًى وَمَوْعِظَةٌ لِّلْمُتَّقِينَ