زُيِّنَ لِلنَّاسِ حُبُّ ٱلشَّهَوَٰتِ مِنَ ٱلنِّسَآءِ وَٱلْبَنِينَ وَٱلْقَنَٰطِيرِ ٱلْمُقَنطَرَةِ مِنَ ٱلذَّهَبِ وَٱلْفِضَّةِ وَٱلْخَيْلِ ٱلْمُسَوَّمَةِ وَٱلْأَنْعَٰمِ وَٱلْحَرْثِ ذَٰلِكَ مَتَٰعُ ٱلْحَيَوٰةِ ٱلدُّنْيَا وَٱللَّهُ عِندَهُۥ حُسْنُ ٱلْمَـَٔابِ
Kannada Translation - Hamza Buturಮಹಿಳೆಯರು, ಗಂಡುಮಕ್ಕಳು, ಬಂಗಾರ ಮತ್ತು ಬೆಳ್ಳಿಯನ್ನು ಸಂಗ್ರಹಿಸಿಡಲಾದ ಖಜಾನೆಗಳು, ಉತ್ಕೃಷ್ಟ ತಳಿಯ ಕುದುರೆಗಳು, ಜಾನುವಾರುಗಳು, ಕೃಷಿಗಳು ಮುಂತಾದ ಜನರು ಮೋಹಿಸುವ ವಸ್ತುಗಳಲ್ಲಿರುವ ಪ್ರೀತಿಯನ್ನು ಅವರಿಗೆ ಅಲಂಕರಿಸಿಕೊಡಲಾಗಿದೆ. ಅವು ಇಹಲೋಕ ಜೀವನದ ಆನಂದಗಳಾಗಿವೆ. ಮರಳಿ ತಲುಪಬೇಕಾದ ಅತ್ಯುತ್ತಮ ಸ್ಥಳವು ಅಲ್ಲಾಹನ ಬಳಿಯಿದೆ.