إِن يَمْسَسْكُمْ قَرْحٌ فَقَدْ مَسَّ ٱلْقَوْمَ قَرْحٌ مِّثْلُهُۥ وَتِلْكَ ٱلْأَيَّامُ نُدَاوِلُهَا بَيْنَ ٱلنَّاسِ وَلِيَعْلَمَ ٱللَّهُ ٱلَّذِينَ ءَامَنُوا۟ وَيَتَّخِذَ مِنكُمْ شُهَدَآءَ وَٱللَّهُ لَا يُحِبُّ ٱلظَّٰلِمِينَ
Kannada Translation - Hamza Buturನಿಮಗೆ ಗಾಯಗಳಾಗಿದ್ದರೆ, ಆ ಜನರಿಗೂ (ಎದುರಾಳಿಗಳಿಗೂ) ಗಾಯಗಳಾಗಿದ್ದವು. ಸತ್ಯವಿಶ್ವಾಸಿಗಳು ಯಾರೆಂದು ಅಲ್ಲಾಹು ತಿಳಿಯುವುದಕ್ಕಾಗಿ ಮತ್ತು ನಿಮ್ಮಲ್ಲಿ ಕೆಲವರನ್ನು ಅವನು ಹುತಾತ್ಮರಾಗಿ ಸ್ವೀಕರಿಸುವುದಕ್ಕಾಗಿ, ನಾವು ಆ ದಿನಗಳನ್ನು (ಸೋಲು-ಗೆಲುವುಗಳನ್ನು) ಜನರ ನಡುವೆ ಬದಲಾಯಿಸುತ್ತೇವೆ. ಅಲ್ಲಾಹು ಅಕ್ರಮಿಗಳನ್ನು ಇಷ್ಟಪಡುವುದಿಲ್ಲ.