caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 142

ಮದೀನಾ · ಅವತರಣ ಕ್ರಮ 89 · 3:142

أَمْ حَسِبْتُمْ أَن تَدْخُلُوا۟ ٱلْجَنَّةَ وَلَمَّا يَعْلَمِ ٱللَّهُ ٱلَّذِينَ جَٰهَدُوا۟ مِنكُمْ وَيَعْلَمَ ٱلصَّٰبِرِينَ

Kannada Translation - Hamza Buturನಿಮ್ಮಲ್ಲಿ ಯುದ್ಧ ಮಾಡಿದವರು ಯಾರು ಮತ್ತು ಸ್ಥೈರ್ಯವಂತರು ಯಾರೆಂದು ಅಲ್ಲಾಹು ತಿಳಿಯದೆ (ನಿರಾಯಾಸವಾಗಿ) ಸ್ವರ್ಗಕ್ಕೆ ಹೋಗಬಹುದೆಂದು ನೀವು ಭಾವಿಸಿದ್ದೀರಾ?
Looking for a topic? Try the meaning search — your question is scanned across all 6,236 verses.
ಭಾಷೆ — 70