وَلَقَدْ كُنتُمْ تَمَنَّوْنَ ٱلْمَوْتَ مِن قَبْلِ أَن تَلْقَوْهُ فَقَدْ رَأَيْتُمُوهُ وَأَنتُمْ تَنظُرُونَ
Kannada Translation - Hamza Buturನೀವು ಸಾವನ್ನು ನೇರವಾಗಿ ನೋಡುವುದಕ್ಕೆ ಮೊದಲು ಅದನ್ನು (ಹುತಾತ್ಮತೆಯನ್ನು) ಬಯಸುತ್ತಿದ್ದಿರಿ. ಈಗ ನೀವು ಅದನ್ನು ನಿಮ್ಮ ಕಣ್ಣುಗಳ ಮುಂದೆ ಕಣ್ಣಾರೆ ನೋಡಿದ್ದೀರಿ.