وَمَا مُحَمَّدٌ إِلَّا رَسُولٌ قَدْ خَلَتْ مِن قَبْلِهِ ٱلرُّسُلُ أَفَإِي۟ن مَّاتَ أَوْ قُتِلَ ٱنقَلَبْتُمْ عَلَىٰٓ أَعْقَٰبِكُمْ وَمَن يَنقَلِبْ عَلَىٰ عَقِبَيْهِ فَلَن يَضُرَّ ٱللَّهَ شَيْـًٔا وَسَيَجْزِى ٱللَّهُ ٱلشَّٰكِرِينَ
Kannada Translation - Hamza Buturಮುಹಮ್ಮದ್ ಒಬ್ಬ ಸಂದೇಶವಾಹಕರು ಮಾತ್ರ. ಅವರಿಗಿಂತ ಮೊದಲು ಅನೇಕ ಸಂದೇಶವಾಹಕರುಗಳು ಬಂದು ಹೋಗಿದ್ದಾರೆ. ಅವರೇನಾದರೂ ಅಸುನೀಗಿದರೆ ಅಥವಾ ಕೊಲೆಯಾದರೆ, ನೀವು ಹಿಂದಕ್ಕೆ (ಸತ್ಯನಿಷೇಧಕ್ಕೆ) ಮರಳುವಿರಾ? ಯಾರು ಹಿಂದಕ್ಕೆ ಮರಳುತ್ತಾನೋ ಅವನು ಅಲ್ಲಾಹನಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಕೃತಜ್ಞರಾಗಿರುವವರಿಗೆ ಅಲ್ಲಾಹು ಸದ್ಯವೇ ಸೂಕ್ತ ಪ್ರತಿಫಲವನ್ನು ನೀಡುವನು.[1]