caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 145

ಮದೀನಾ · ಅವತರಣ ಕ್ರಮ 89 · 3:145

وَمَا كَانَ لِنَفْسٍ أَن تَمُوتَ إِلَّا بِإِذْنِ ٱللَّهِ كِتَٰبًا مُّؤَجَّلًا وَمَن يُرِدْ ثَوَابَ ٱلدُّنْيَا نُؤْتِهِۦ مِنْهَا وَمَن يُرِدْ ثَوَابَ ٱلْـَٔاخِرَةِ نُؤْتِهِۦ مِنْهَا وَسَنَجْزِى ٱلشَّٰكِرِينَ

Kannada Translation - Hamza Buturಅಲ್ಲಾಹನ ಅಪ್ಪಣೆಯಿಲ್ಲದೆ ಯಾವುದೇ ವ್ಯಕ್ತಿಗೂ ಸಾಯಲು ಸಾಧ್ಯವಿಲ್ಲ. ಅದು ನಿಶ್ಚಯಿಸಲಾದ ಒಂದು ಅವಧಿಯಾಗಿದೆ. ಯಾರು ಇಹಲೋಕದ ಪ್ರತಿಫಲವನ್ನು ಬಯಸುತ್ತಾನೋ ಅವನಿಗೆ ನಾವು ಅದನ್ನು ನೀಡುತ್ತೇವೆ. ಯಾರು ಪರಲೋಕದ ಪ್ರತಿಫಲವನ್ನು ಬಯಸುತ್ತಾನೋ ಅವನಿಗೆ ನಾವು ಅದನ್ನು ನೀಡುತ್ತೇವೆ. ಕೃತಜ್ಞರಾಗಿರುವವರಿಗೆ ಅಲ್ಲಾಹು ಸದ್ಯವೇ ಸೂಕ್ತ ಪ್ರತಿಫಲವನ್ನು ನೀಡುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70