وَكَأَيِّن مِّن نَّبِىٍّ قَٰتَلَ مَعَهُۥ رِبِّيُّونَ كَثِيرٌ فَمَا وَهَنُوا۟ لِمَآ أَصَابَهُمْ فِى سَبِيلِ ٱللَّهِ وَمَا ضَعُفُوا۟ وَمَا ٱسْتَكَانُوا۟ وَٱللَّهُ يُحِبُّ ٱلصَّٰبِرِينَ
Kannada Translation - Hamza Buturಎಷ್ಟೋ ಪ್ರವಾದಿಗಳಿಗೆ ಜೊತೆಯಾಗಿ ನಿಂತು ಅಲ್ಲಾಹನ ಎಷ್ಟೋ ದಾಸರು ಯುದ್ಧ ಮಾಡಿದ್ದಾರೆ. ಅಲ್ಲಾಹನ ಮಾರ್ಗದಲ್ಲಿ ಎದುರಿಸಬೇಕಾಗಿ ಬಂದ ತೊಂದರೆಗಳಿಂದ ಅವರು ಧೃತಿಗೆಡಲಿಲ್ಲ, ದುರ್ಬಲರಾಗಲಿಲ್ಲ ಮತ್ತು ಮಣಿಯಲಿಲ್ಲ. ಅಲ್ಲಾಹು ಸ್ಥೈರ್ಯವಂತರನ್ನು ಪ್ರೀತಿಸುತ್ತಾನೆ.