caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 147

ಮದೀನಾ · ಅವತರಣ ಕ್ರಮ 89 · 3:147

وَمَا كَانَ قَوْلَهُمْ إِلَّآ أَن قَالُوا۟ رَبَّنَا ٱغْفِرْ لَنَا ذُنُوبَنَا وَإِسْرَافَنَا فِىٓ أَمْرِنَا وَثَبِّتْ أَقْدَامَنَا وَٱنصُرْنَا عَلَى ٱلْقَوْمِ ٱلْكَٰفِرِينَ

Kannada Translation - Hamza Buturಅವರ ಮಾತುಗಳು ಇದಲ್ಲದೆ ಬೇರೇನೂ ಆಗಿರಲಿಲ್ಲ: “ಓ ನಮ್ಮ ಪರಿಪಾಲಕನೇ! ನಮ್ಮ ಪಾಪಗಳನ್ನು ಮತ್ತು ನಮ್ಮ ಕಾರ್ಯಗಳಲ್ಲಿ ಸಂಭವಿಸಿದ ಅತಿರೇಕಗಳನ್ನು ಕ್ಷಮಿಸು, ನಮ್ಮ ಪಾದಗಳನ್ನು ದೃಢವಾಗಿ ನಿಲ್ಲಿಸು ಮತ್ತು ಸತ್ಯನಿಷೇಧಿಗಳಾದ ಜನರ ವಿರುದ್ಧ ನಮಗೆ ಸಹಾಯ ಮಾಡು.”
Looking for a topic? Try the meaning search — your question is scanned across all 6,236 verses.
ಭಾಷೆ — 70