فَـَٔاتَىٰهُمُ ٱللَّهُ ثَوَابَ ٱلدُّنْيَا وَحُسْنَ ثَوَابِ ٱلْـَٔاخِرَةِ وَٱللَّهُ يُحِبُّ ٱلْمُحْسِنِينَ
Kannada Translation - Hamza Buturಆದ್ದರಿಂದ ಅಲ್ಲಾಹು ಅವರಿಗೆ ಇಹಲೋಕದ ಪ್ರತಿಫಲವನ್ನು ಮತ್ತು ಪರಲೋಕದ ಅತ್ಯುತ್ತಮ ಪ್ರತಿಫಲವನ್ನು ನೀಡಿದನು. ಅಲ್ಲಾಹು ಒಳಿತು ಮಾಡುವವರನ್ನು ಪ್ರೀತಿಸುತ್ತಾನೆ.