يَٰٓأَيُّهَا ٱلَّذِينَ ءَامَنُوٓا۟ إِن تُطِيعُوا۟ ٱلَّذِينَ كَفَرُوا۟ يَرُدُّوكُمْ عَلَىٰٓ أَعْقَٰبِكُمْ فَتَنقَلِبُوا۟ خَٰسِرِينَ
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಸತ್ಯನಿಷೇಧಿಗಳನ್ನು ಅನುಸರಿಸಿದರೆ, ಅವರು ನಿಮ್ಮನ್ನು ಹಿಂದಕ್ಕೆ (ಸತ್ಯನಿಷೇಧಕ್ಕೆ) ಮರಳಿಸುತ್ತಾರೆ. ನಂತರ ನೀವು ನಷ್ಟಹೊಂದಿದವರಾಗಿ ಬಿಡುವಿರಿ.