بَلِ ٱللَّهُ مَوْلَىٰكُمْ وَهُوَ خَيْرُ ٱلنَّٰصِرِينَ Kannada Translation - Hamza Buturಅಲ್ಲ, ವಾಸ್ತವವಾಗಿ ಅಲ್ಲಾಹನೇ ನಿಮ್ಮ ರಕ್ಷಕನು. ಅವನು ಸಹಾಯ ಮಾಡುವವರಲ್ಲಿ ಅತ್ಯುತ್ತಮನು.