caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 151

ಮದೀನಾ · ಅವತರಣ ಕ್ರಮ 89 · 3:151

سَنُلْقِى فِى قُلُوبِ ٱلَّذِينَ كَفَرُوا۟ ٱلرُّعْبَ بِمَآ أَشْرَكُوا۟ بِٱللَّهِ مَا لَمْ يُنَزِّلْ بِهِۦ سُلْطَٰنًا وَمَأْوَىٰهُمُ ٱلنَّارُ وَبِئْسَ مَثْوَى ٱلظَّٰلِمِينَ

Kannada Translation - Hamza Buturಅಲ್ಲಾಹು ಯಾವುದೇ ಸಾಕ್ಷ್ಯಾಧಾರಗಳನ್ನು ಅವತೀರ್ಣಗೊಳಿಸದ ವಸ್ತುಗಳನ್ನು ಅವನಿಗೆ ಸಹಭಾಗಿಗಳನ್ನಾಗಿ ಮಾಡಿದ ಕಾರಣ ನಾವು ಸತ್ಯನಿಷೇಧಿಗಳ ಹೃದಯಗಳಲ್ಲಿ ಭೀತಿಯನ್ನು ಹುಟ್ಟಿಸುವೆವು. ಅವರ ವಾಸಸ್ಥಳವು ನರಕವಾಗಿದೆ. ಅಕ್ರಮಿಗಳ ವಾಸಸ್ಥಳವು ಬಹಳ ನಿಕೃಷ್ಟವಾಗಿದೆ!
Looking for a topic? Try the meaning search — your question is scanned across all 6,236 verses.
ಭಾಷೆ — 70