caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 152

ಮದೀನಾ · ಅವತರಣ ಕ್ರಮ 89 · 3:152

وَلَقَدْ صَدَقَكُمُ ٱللَّهُ وَعْدَهُۥٓ إِذْ تَحُسُّونَهُم بِإِذْنِهِۦ حَتَّىٰٓ إِذَا فَشِلْتُمْ وَتَنَٰزَعْتُمْ فِى ٱلْأَمْرِ وَعَصَيْتُم مِّنۢ بَعْدِ مَآ أَرَىٰكُم مَّا تُحِبُّونَ مِنكُم مَّن يُرِيدُ ٱلدُّنْيَا وَمِنكُم مَّن يُرِيدُ ٱلْـَٔاخِرَةَ ثُمَّ صَرَفَكُمْ عَنْهُمْ لِيَبْتَلِيَكُمْ وَلَقَدْ عَفَا عَنكُمْ وَٱللَّهُ ذُو فَضْلٍ عَلَى ٱلْمُؤْمِنِينَ

Kannada Translation - Hamza Buturಅಲ್ಲಾಹನ ಅಪ್ಪಣೆಯಿಂದ ನೀವು ಅವರನ್ನು ಕೊಲ್ಲುತ್ತಿರುವಾಗ ಅಲ್ಲಾಹು ನಿಮಗೆ ನೀಡಿದ ವಾಗ್ದಾನವನ್ನು ಖಂಡಿತ ನೆರವೇರಿಸಿದ್ದನು. ಎಲ್ಲಿಯವರೆಗೆಂದರೆ, ನೀವು ನಿಮ್ಮ ಕೆಲಸದಲ್ಲಿ ವಿಫಲರಾಗಿ ಪರಸ್ಪರ ತರ್ಕಿಸುವ ಮತ್ತು ನೀವು ಇಷ್ಟಪಡುವುದನ್ನು ಅಲ್ಲಾಹು ನಿಮಗೆ ತೋರಿಸಿದ ಬಳಿಕವೂ ನೀವು ಆಜ್ಞೋಲ್ಲಂಘನೆ ಮಾಡುವ ತನಕ. ನಿಮ್ಮಲ್ಲಿ ಕೆಲವರು ಇಹಲೋಕವನ್ನು ಬಯಸುತ್ತಿದ್ದರು ಮತ್ತು ಇತರ ಕೆಲವರು ಪರಲೋಕವನ್ನು ಬಯಸುತ್ತಿದ್ದರು. ನಂತರ ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ ಅಲ್ಲಾಹು ನಿಮ್ಮನ್ನು ಅವರಿಂದ (ವೈರಿಗಳಿಂದ) ತಿರುಗಿಸಿದನು. ಅಲ್ಲಾಹು ನಿಮ್ಮನ್ನು ಕ್ಷಮಿಸಿದ್ದಾನೆ. ಅಲ್ಲಾಹು ಸತ್ಯವಿಶ್ವಾಸಿಗಳ ಮೇಲೆ ಮಹಾ ಔದಾರ್ಯವುಳ್ಳವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70