caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 153

ಮದೀನಾ · ಅವತರಣ ಕ್ರಮ 89 · 3:153

إِذْ تُصْعِدُونَ وَلَا تَلْوُۥنَ عَلَىٰٓ أَحَدٍ وَٱلرَّسُولُ يَدْعُوكُمْ فِىٓ أُخْرَىٰكُمْ فَأَثَٰبَكُمْ غَمًّۢا بِغَمٍّ لِّكَيْلَا تَحْزَنُوا۟ عَلَىٰ مَا فَاتَكُمْ وَلَا مَآ أَصَٰبَكُمْ وَٱللَّهُ خَبِيرٌۢ بِمَا تَعْمَلُونَ

Kannada Translation - Hamza Buturನೀವು (ಪರ್ವತವನ್ನು) ಏರುತ್ತಾ ಯಾರನ್ನೂ ತಿರುಗಿ ನೋಡದೆ (ಪಲಾಯನ ಮಾಡುತ್ತಿದ್ದ) ಸಂದರ್ಭ. ಸಂದೇಶವಾಹಕರು ಹಿಂದಿನಿಂದ ನಿಮ್ಮನ್ನು ಕೂಗಿ ಕರೆಯುತ್ತಿದ್ದರು. ಆಗ ಅಲ್ಲಾಹು ನಿಮಗೆ ಬಳಲಿಕೆಯ ಮೇಲೆ ಬಳಲಿಕೆಯನ್ನು ಬಳುವಳಿಯಾಗಿ ನೀಡಿದನು. ನಿಮಗೆ ಕೈತಪ್ಪಿ ಹೋದ ವಿಜಯದ ಬಗ್ಗೆ ಮತ್ತು ನಿಮಗೆ ಸಂಭವಿಸಿದ ಅನಾಹುತದ ಬಗ್ಗೆ ನೀವು ಸಂಕಟಪಡದಿರುವುದಕ್ಕಾಗಿ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ಸೂಕ್ಷ್ಮವಾಗಿ ತಿಳಿಯುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70