caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 156

ಮದೀನಾ · ಅವತರಣ ಕ್ರಮ 89 · 3:156

يَٰٓأَيُّهَا ٱلَّذِينَ ءَامَنُوا۟ لَا تَكُونُوا۟ كَٱلَّذِينَ كَفَرُوا۟ وَقَالُوا۟ لِإِخْوَٰنِهِمْ إِذَا ضَرَبُوا۟ فِى ٱلْأَرْضِ أَوْ كَانُوا۟ غُزًّى لَّوْ كَانُوا۟ عِندَنَا مَا مَاتُوا۟ وَمَا قُتِلُوا۟ لِيَجْعَلَ ٱللَّهُ ذَٰلِكَ حَسْرَةً فِى قُلُوبِهِمْ وَٱللَّهُ يُحْىِۦ وَيُمِيتُ وَٱللَّهُ بِمَا تَعْمَلُونَ بَصِيرٌ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಸತ್ಯವನ್ನು ನಿಷೇಧಿಸಿದವರು ಮತ್ತು ತಮ್ಮ ಸಹೋದರರು ಪ್ರಯಾಣ ಹೊರಟಾಗ ಅಥವಾ ಯುದ್ಧಕ್ಕೆ ಹೊರಟಾಗ, “ಇವರು ನಮ್ಮ ಬಳಿಯಿರುತ್ತಿದ್ದರೆ ಸಾಯುತ್ತಿರಲಿಲ್ಲ ಮತ್ತು ಕೊಲೆಯಾಗುತ್ತಿರಲಿಲ್ಲ” ಎಂದು ಹೇಳುವವರಂತೆ ನೀವಾಗಬೇಡಿ. ಈ ಕಲ್ಪನೆಯನ್ನು ಅಲ್ಲಾಹು ಅವರ ಹೃದಯಗಳಲ್ಲಿನ ವ್ಯಥೆಗೆ ಕಾರಣವಾಗಿ ಮಾಡುತ್ತಾನೆ. ಅಲ್ಲಾಹನೇ ಜೀವ ಮತ್ತು ಮರಣವನ್ನು ನೀಡುವವನು. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70