caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 157

ಮದೀನಾ · ಅವತರಣ ಕ್ರಮ 89 · 3:157

وَلَئِن قُتِلْتُمْ فِى سَبِيلِ ٱللَّهِ أَوْ مُتُّمْ لَمَغْفِرَةٌ مِّنَ ٱللَّهِ وَرَحْمَةٌ خَيْرٌ مِّمَّا يَجْمَعُونَ

Kannada Translation - Hamza Buturನೀವು ಅಲ್ಲಾಹನ ಮಾರ್ಗದಲ್ಲಿ ಕೊಲೆಯಾದರೆ ಅಥವಾ ಸಾವನ್ನಪ್ಪಿದರೆ ಅಲ್ಲಾಹನ ಕಡೆಯ ಕ್ಷಮೆ ಮತ್ತು ದಯೆಯು ಅವರು ಸಂಗ್ರಹಿಸಿಡುವ ಎಲ್ಲಾ ವಸ್ತುಗಳಿಗಿಂತಲೂ ಶ್ರೇಷ್ಠವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70