ٱلَّذِينَ يَقُولُونَ رَبَّنَآ إِنَّنَآ ءَامَنَّا فَٱغْفِرْ لَنَا ذُنُوبَنَا وَقِنَا عَذَابَ ٱلنَّارِ
Kannada Translation - Hamza Buturಅವರು (ದೇವಭಯವುಳ್ಳವರು) ಯಾರೆಂದರೆ: “ಓ ನಮ್ಮ ಪರಿಪಾಲಕನೇ! ನಾವು ವಿಶ್ವಾಸವಿಟ್ಟಿದ್ದೇವೆ. ಆದ್ದರಿಂದ ನಮ್ಮ ಪಾಪಗಳನ್ನು ಕ್ಷಮಿಸು ಮತ್ತು ನಮ್ಮನ್ನು ನರಕ ಶಿಕ್ಷೆಯಿಂದ ರಕ್ಷಿಸು” ಎಂದು ಹೇಳುವವರು.