caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 160

ಮದೀನಾ · ಅವತರಣ ಕ್ರಮ 89 · 3:160

إِن يَنصُرْكُمُ ٱللَّهُ فَلَا غَالِبَ لَكُمْ وَإِن يَخْذُلْكُمْ فَمَن ذَا ٱلَّذِى يَنصُرُكُم مِّنۢ بَعْدِهِۦ وَعَلَى ٱللَّهِ فَلْيَتَوَكَّلِ ٱلْمُؤْمِنُونَ

Kannada Translation - Hamza Buturಅಲ್ಲಾಹು ನಿಮಗೆ ಸಹಾಯ ಮಾಡಿದರೆ ನಿಮ್ಮನ್ನು ಸೋಲಿಸಲು ಯಾರಿಗೂ ಸಾಧ್ಯವಿಲ್ಲ. ಆದರೆ ಅವನೇನಾದರೂ ನಿಮ್ಮನ್ನು ಕೈಬಿಟ್ಟರೆ, ಅವನ ನಂತರ ನಿಮಗೆ ಸಹಾಯ ಮಾಡುವವರು ಯಾರು? ಸತ್ಯವಿಶ್ವಾಸಿಗಳು ಅಲ್ಲಾಹನಲ್ಲಿಯೇ ಭರವಸೆಯಿಡಲಿ.
Looking for a topic? Try the meaning search — your question is scanned across all 6,236 verses.
ಭಾಷೆ — 70