caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 162

ಮದೀನಾ · ಅವತರಣ ಕ್ರಮ 89 · 3:162

أَفَمَنِ ٱتَّبَعَ رِضْوَٰنَ ٱللَّهِ كَمَنۢ بَآءَ بِسَخَطٍ مِّنَ ٱللَّهِ وَمَأْوَىٰهُ جَهَنَّمُ وَبِئْسَ ٱلْمَصِيرُ

Kannada Translation - Hamza Buturಅಲ್ಲಾಹನ ಸಂಪ್ರೀತಿಯನ್ನು ಅನುಸರಿಸುವವನು ಅಲ್ಲಾಹನ ಕೋಪಕ್ಕೆ ಪಾತ್ರನಾಗಿ ನರಕವನ್ನು ವಾಸಸ್ಥಳವಾಗಿ ಮಾಡಿಕೊಂಡವನಂತೆ ಆಗುವನೇ? ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70