caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 164

ಮದೀನಾ · ಅವತರಣ ಕ್ರಮ 89 · 3:164

لَقَدْ مَنَّ ٱللَّهُ عَلَى ٱلْمُؤْمِنِينَ إِذْ بَعَثَ فِيهِمْ رَسُولًا مِّنْ أَنفُسِهِمْ يَتْلُوا۟ عَلَيْهِمْ ءَايَٰتِهِۦ وَيُزَكِّيهِمْ وَيُعَلِّمُهُمُ ٱلْكِتَٰبَ وَٱلْحِكْمَةَ وَإِن كَانُوا۟ مِن قَبْلُ لَفِى ضَلَٰلٍ مُّبِينٍ

Kannada Translation - Hamza Buturಅಲ್ಲಾಹನ ವಚನಗಳನ್ನು ಓದಿಕೊಡುವ, ಅವರನ್ನು ಶುದ್ದೀಕರಿಸುವ, ಅವರಿಗೆ ಗ್ರಂಥ ಮತ್ತು ವಿವೇಕವನ್ನು ಕಲಿಸಿಕೊಡುವ ಒಬ್ಬ ಸಂದೇಶವಾಹಕರನ್ನು ಅವರಿಂದಲೇ ಅವರಿಗೆ ಕಳುಹಿಸುವ ಮೂಲಕ ನಿಶ್ಚಯವಾಗಿಯೂ ಅಲ್ಲಾಹು ಸತ್ಯವಿಶ್ವಾಸಿಗಳಗೆ ಮಹಾ ಉಪಕಾರವನ್ನು ಮಾಡಿದ್ದಾನೆ. ಇದಕ್ಕೆ ಮೊದಲು ಅವರು ಸ್ಪಷ್ಟ ದುರ್ಮಾರ್ಗದಲ್ಲಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70