caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 165

ಮದೀನಾ · ಅವತರಣ ಕ್ರಮ 89 · 3:165

أَوَلَمَّآ أَصَٰبَتْكُم مُّصِيبَةٌ قَدْ أَصَبْتُم مِّثْلَيْهَا قُلْتُمْ أَنَّىٰ هَٰذَا قُلْ هُوَ مِنْ عِندِ أَنفُسِكُمْ إِنَّ ٱللَّهَ عَلَىٰ كُلِّ شَىْءٍ قَدِيرٌ

Kannada Translation - Hamza Butur(ಉಹುದ್ ಯುದ್ಧದ ಸಂದರ್ಭ) ನಿಮಗೊಂದು ಅನಾಹುತ ಸಂಭವಿಸಿತು. ಆದರೆ ನೀವು ಶತ್ರುಗಳಿಗೆ (ಬದ್ರ್ ಯುುದ್ಧದ ಸಂದರ್ಭ) ಅದರ ಇಮ್ಮಡಿ ಅನಾಹುತವನ್ನು ಮಾಡಿದ್ದೀರಿ. ಹಾಗಿದ್ದೂ ಸಹ ನೀವು “ಇದು ಎಲ್ಲಿಂದ ಸಂಭವಿಸಿತು?” ಎಂದು ಕೇಳುತ್ತಿದ್ದೀರಿ! ಹೇಳಿರಿ: “ಅದು ನಿಮ್ಮ ತಪ್ಪಿನಿಂದಲೇ ಸಂಭವಿಸಿದೆ.” ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70