وَمَآ أَصَٰبَكُمْ يَوْمَ ٱلْتَقَى ٱلْجَمْعَانِ فَبِإِذْنِ ٱللَّهِ وَلِيَعْلَمَ ٱلْمُؤْمِنِينَ
Kannada Translation - Hamza Butur(ಉಹುದ್ ಯುದ್ಧದಲ್ಲಿ) ಎರಡು ಬಣಗಳು ಮುಖಾಮುಖಿಯಾದ ದಿನದಂದು ನಿಮಗೆ ಸಂಭವಿಸಿದ ಅನಾಹುತವು ಅಲ್ಲಾಹನ ಅಪ್ಪಣೆಯಿಂದಲೇ ಆಗಿದೆ. ಅದು ಸತ್ಯವಿಶ್ವಾಸಿಗಳು ಯಾರೆಂದು ತಿಳಿಯುವುದಕ್ಕಾಗಿದೆ.