ٱلَّذِينَ قَالُوا۟ لِإِخْوَٰنِهِمْ وَقَعَدُوا۟ لَوْ أَطَاعُونَا مَا قُتِلُوا۟ قُلْ فَٱدْرَءُوا۟ عَنْ أَنفُسِكُمُ ٱلْمَوْتَ إِن كُنتُمْ صَٰدِقِينَ
Kannada Translation - Hamza Buturಅವರು ಯಾರೆಂದರೆ, (ಯುದ್ಧಕ್ಕೆ ತೆರಳದೆ) ಮನೆಯಲ್ಲೇ ಕುಳಿತು (ಯುದ್ಧಕ್ಕೆ ಹೊರಟ) ತಮ್ಮ ಸಹೋದರರ ಬಗ್ಗೆ, “ಅವರು ನಮ್ಮ ಮಾತನ್ನು ಕೇಳುತ್ತಿದ್ದರೆ ಖಂಡಿತ ಕೊಲೆಯಾಗುತ್ತಿರಲಿಲ್ಲ” ಎಂದು ಹೇಳಿದವರಾಗಿದ್ದಾರೆ. ಹೇಳಿರಿ: “ನೀವು ಸತ್ಯವನ್ನೇ ಹೇಳುತ್ತಿದ್ದರೆ ನಿಮಗೆ ಸಾವು ಬರುವುದನ್ನು ತಡೆಗಟ್ಟಿರಿ.”