وَلَا تَحْسَبَنَّ ٱلَّذِينَ قُتِلُوا۟ فِى سَبِيلِ ٱللَّهِ أَمْوَٰتًۢا بَلْ أَحْيَآءٌ عِندَ رَبِّهِمْ يُرْزَقُونَ
Kannada Translation - Hamza Buturಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದವರನ್ನು 'ಸತ್ತವರು' ಎಂದು ಭಾವಿಸಬೇಡಿ. ಅವರು ಜೀವಂತವಾಗಿದ್ದಾರೆ. ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಆಹಾರವನ್ನು ನೀಡಲಾಗುತ್ತಿದೆ.