caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 17

ಮದೀನಾ · ಅವತರಣ ಕ್ರಮ 89 · 3:17

ٱلصَّٰبِرِينَ وَٱلصَّٰدِقِينَ وَٱلْقَٰنِتِينَ وَٱلْمُنفِقِينَ وَٱلْمُسْتَغْفِرِينَ بِٱلْأَسْحَارِ

Kannada Translation - Hamza Buturಅವರು ತಾಳ್ಮೆಯುಳ್ಳವರು, ಸತ್ಯವಂತರು, ವಿಧೇಯರು, ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವವರು ಮತ್ತು ರಾತ್ರಿಯ ಅಂತ್ಯ ಯಾಮಗಳಲ್ಲಿ ಕ್ಷಮೆಯಾಚಿಸುವವರು.
Looking for a topic? Try the meaning search — your question is scanned across all 6,236 verses.
ಭಾಷೆ — 70