فَرِحِينَ بِمَآ ءَاتَىٰهُمُ ٱللَّهُ مِن فَضْلِهِۦ وَيَسْتَبْشِرُونَ بِٱلَّذِينَ لَمْ يَلْحَقُوا۟ بِهِم مِّنْ خَلْفِهِمْ أَلَّا خَوْفٌ عَلَيْهِمْ وَلَا هُمْ يَحْزَنُونَ
Kannada Translation - Hamza Buturಅಲ್ಲಾಹು ಅವನ ಔದಾರ್ಯದಿಂದ ಅವರಿಗೆ ದಯಪಾಲಿಸಿರುವುದರಲ್ಲಿ ಅವರು ಸಂತೋಷವಾಗಿದ್ದಾರೆ. ತಮ್ಮೊಂದಿಗೆ ಇನ್ನೂ ಸೇರದ, ತಮ್ಮ ಹಿಂದೆ (ಇಹಲೋಕದಲ್ಲಿ) ಜೀವಿಸುತ್ತಿರುವ ಸತ್ಯವಿಶ್ವಾಸಿಗಳ ಬಗ್ಗೆ, ಅವರಿಗೆ ಯಾವುದೇ ಭಯವಿಲ್ಲ ಮತ್ತು ಅವರು ದುಃಖಿಸುವುದೂ ಇಲ್ಲವೆಂದು ತಿಳಿದು ಅವರು ಸಂತೋಷಪಡುತ್ತಿದ್ದಾರೆ.