caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 171

ಮದೀನಾ · ಅವತರಣ ಕ್ರಮ 89 · 3:171

يَسْتَبْشِرُونَ بِنِعْمَةٍ مِّنَ ٱللَّهِ وَفَضْلٍ وَأَنَّ ٱللَّهَ لَا يُضِيعُ أَجْرَ ٱلْمُؤْمِنِينَ

Kannada Translation - Hamza Buturಅಲ್ಲಾಹನ ಅನುಗ್ರಹ ಮತ್ತು ಔದಾರ್ಯದಿಂದ; ಮತ್ತು ಅಲ್ಲಾಹು ಸತ್ಯವಿಶ್ವಾಸಿಗಳ ಪ್ರತಿಫಲವನ್ನು ವ್ಯರ್ಥಗೊಳಿಸುವುದಿಲ್ಲ ಎಂಬುದರಿಂದ ಅವರು ಸಂತೋಷಪಡುತ್ತಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70