caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 172

ಮದೀನಾ · ಅವತರಣ ಕ್ರಮ 89 · 3:172

ٱلَّذِينَ ٱسْتَجَابُوا۟ لِلَّهِ وَٱلرَّسُولِ مِنۢ بَعْدِ مَآ أَصَابَهُمُ ٱلْقَرْحُ لِلَّذِينَ أَحْسَنُوا۟ مِنْهُمْ وَٱتَّقَوْا۟ أَجْرٌ عَظِيمٌ

Kannada Translation - Hamza Buturಅವರು ಯಾರೆಂದರೆ ಗಾಯಾಳುಗಳಾದ ಬಳಿಕವೂ ಅಲ್ಲಾಹು ಮತ್ತು ಸಂದೇಶವಾಹಕರ ಕರೆಗೆ ಉತ್ತರಿಸಿದವರು. ಅವರಲ್ಲಿ ಒಳಿತು ಮಾಡಿದವರಿಗೆ ಮತ್ತು ದೇವಭಯವುಳ್ಳವರಿಗೆ ಮಹಾ ಪ್ರತಿಫಲವಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70