caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 174

ಮದೀನಾ · ಅವತರಣ ಕ್ರಮ 89 · 3:174

فَٱنقَلَبُوا۟ بِنِعْمَةٍ مِّنَ ٱللَّهِ وَفَضْلٍ لَّمْ يَمْسَسْهُمْ سُوٓءٌ وَٱتَّبَعُوا۟ رِضْوَٰنَ ٱللَّهِ وَٱللَّهُ ذُو فَضْلٍ عَظِيمٍ

Kannada Translation - Hamza Buturಆದ್ದರಿಂದ ಅವರು ಅಲ್ಲಾಹನ ಕಡೆಯ ಅನುಗ್ರಹ ಮತ್ತು ಔದಾರ್ಯದೊಂದಿಗೆ ಮರಳಿದರು. ಅವರಿಗೆ ಯಾವುದೇ ತೊಂದರೆಯಾಗಲಿಲ್ಲ. ಅವರು ಅಲ್ಲಾಹನ ಸಂಪ್ರೀತಿಯನ್ನು ಹಿಂಬಾಲಿಸಿದರು. ಅಲ್ಲಾಹು ಮಹಾ ಔದಾರ್ಯವುಳ್ಳವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70