caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 175

ಮದೀನಾ · ಅವತರಣ ಕ್ರಮ 89 · 3:175

إِنَّمَا ذَٰلِكُمُ ٱلشَّيْطَٰنُ يُخَوِّفُ أَوْلِيَآءَهُۥ فَلَا تَخَافُوهُمْ وَخَافُونِ إِن كُنتُم مُّؤْمِنِينَ

Kannada Translation - Hamza Buturಅದು (ನಿಮ್ಮನ್ನು ಹೆದರಿಸಿದ್ದು) ಶೈತಾನನಾಗಿದ್ದನು. ಅವನು ಅವನ ಮಿತ್ರರ ಬಗ್ಗೆ ಹೆದರಿಸುತ್ತಾನೆ. ಆದ್ದರಿಂದ ನೀವು ಅವರನ್ನು ಭಯಪಡಬೇಡಿ; ನನ್ನನ್ನು ಭಯಪಡಿರಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70