وَلَا يَحْزُنكَ ٱلَّذِينَ يُسَٰرِعُونَ فِى ٱلْكُفْرِ إِنَّهُمْ لَن يَضُرُّوا۟ ٱللَّهَ شَيْـًٔا يُرِيدُ ٱللَّهُ أَلَّا يَجْعَلَ لَهُمْ حَظًّا فِى ٱلْـَٔاخِرَةِ وَلَهُمْ عَذَابٌ عَظِيمٌ
Kannada Translation - Hamza Buturಸತ್ಯನಿಷೇಧದಲ್ಲಿ ತ್ವರೆ ಮಾಡುತ್ತಾ ಮುನ್ನುಗ್ಗುವವರನ್ನು ಕಂಡು ನೀವು ಬೇಸರಿಸಬೇಡಿ. ನಿಶ್ಚಯವಾಗಿಯೂ ಅವರು ಅಲ್ಲಾಹನಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಅಲ್ಲಾಹು ಅವರಿಗೆ ಪರಲೋಕದಲ್ಲಿ ಯಾವುದೇ ಪಾಲು ನೀಡದಿರಲು ಉದ್ದೇಶಿಸಿದ್ದಾನೆ. ಅವರಿಗೆ ಕಠಿಣವಾದ ಶಿಕ್ಷೆಯಿದೆ.