caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 177

ಮದೀನಾ · ಅವತರಣ ಕ್ರಮ 89 · 3:177

إِنَّ ٱلَّذِينَ ٱشْتَرَوُا۟ ٱلْكُفْرَ بِٱلْإِيمَٰنِ لَن يَضُرُّوا۟ ٱللَّهَ شَيْـًٔا وَلَهُمْ عَذَابٌ أَلِيمٌ

Kannada Translation - Hamza Buturನಿಶ್ಚಯವಾಗಿಯೂ ಸತ್ಯವಿಶ್ವಾಸದ ಬದಲಿಗೆ ಸತ್ಯನಿಷೇಧವನ್ನು ಖರೀದಿಸಿದವರು ಯಾರೋ—ಅವರು ಅಲ್ಲಾಹನಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಅವರಿಗೆ ಯಾತನಾಮಯ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70