وَلَا يَحْسَبَنَّ ٱلَّذِينَ كَفَرُوٓا۟ أَنَّمَا نُمْلِى لَهُمْ خَيْرٌ لِّأَنفُسِهِمْ إِنَّمَا نُمْلِى لَهُمْ لِيَزْدَادُوٓا۟ إِثْمًا وَلَهُمْ عَذَابٌ مُّهِينٌ
Kannada Translation - Hamza Buturಸತ್ಯನಿಷೇಧಿಗಳಿಗೆ ನಾವು ಕಾಲಾವಕಾಶ ನೀಡುವುದು ಅವರ ಪಾಲಿಗೆ ಒಳಿತೆಂದು ಅವರೆಂದೂ ಭಾವಿಸದಿರಲಿ. ನಾವು ಅವರಿಗೆ ಕಾಲಾವಕಾಶ ನೀಡುವುದು ಅವರು ಪಾಪಗಳನ್ನು ಹೆಚ್ಚಿಸಲಿಕ್ಕಾಗಿದೆ. ಅವರಿಗೆ ಅವಮಾನಕರ ಶಿಕ್ಷೆಯಿದೆ.