caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 18

ಮದೀನಾ · ಅವತರಣ ಕ್ರಮ 89 · 3:18

شَهِدَ ٱللَّهُ أَنَّهُۥ لَآ إِلَٰهَ إِلَّا هُوَ وَٱلْمَلَٰٓئِكَةُ وَأُو۟لُوا۟ ٱلْعِلْمِ قَآئِمًۢا بِٱلْقِسْطِ لَآ إِلَٰهَ إِلَّا هُوَ ٱلْعَزِيزُ ٱلْحَكِيمُ

Kannada Translation - Hamza Buturತನ್ನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ ಎಂದು ಅಲ್ಲಾಹು ಸಾಕ್ಷಿವಹಿಸಿದ್ದಾನೆ, ಅವನ ದೇವದೂತರುಗಳು ಮತ್ತು ವಿದ್ವಾಂಸರು (ಕೂಡ ಸಾಕ್ಷಿವಹಿಸಿದ್ದಾರೆ). ಅವನು ಸ್ಥಿರವಾಗಿ ನ್ಯಾಯವನ್ನು ಪಾಲಿಸುವವನು. ಪ್ರಬಲನು ಮತ್ತು ವಿವೇಕಪೂರ್ಣನಾದ ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70