caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 180

ಮದೀನಾ · ಅವತರಣ ಕ್ರಮ 89 · 3:180

وَلَا يَحْسَبَنَّ ٱلَّذِينَ يَبْخَلُونَ بِمَآ ءَاتَىٰهُمُ ٱللَّهُ مِن فَضْلِهِۦ هُوَ خَيْرًا لَّهُم بَلْ هُوَ شَرٌّ لَّهُمْ سَيُطَوَّقُونَ مَا بَخِلُوا۟ بِهِۦ يَوْمَ ٱلْقِيَٰمَةِ وَلِلَّهِ مِيرَٰثُ ٱلسَّمَٰوَٰتِ وَٱلْأَرْضِ وَٱللَّهُ بِمَا تَعْمَلُونَ خَبِيرٌ

Kannada Translation - Hamza Buturಅಲ್ಲಾಹು ತನ್ನ ಔದಾರ್ಯದಿಂದ ದಯಪಾಲಿಸಿದ ಧನದಲ್ಲಿ ಜಿಪುಣತೆ ತೋರುವವರು ಯಾರೋ—ಅದು ಅವರಿಗೆ ಒಳಿತೆಂದು ಅವರು ಭಾವಿಸದಿರಲಿ. ಅಲ್ಲ, ವಾಸ್ತವವಾಗಿ ಅದು ಅವರಿಗೆ ಕೆಡುಕಾಗಿದೆ. ಪುನರುತ್ಥಾನ ದಿನದಂದು ಅವರು ಜಿಪುಣತೆ ತೋರಿದ ವಸ್ತುವನ್ನು ಅವರ ಕೊರಳಿಗೆ ಹಾರವಾಗಿ ತೊಡಿಸಲಾಗುವುದು. ಭೂಮ್ಯಾಕಾಶಗಳ ವಾರಸುಹಕ್ಕು ಅಲ್ಲಾಹನಿಗೆ ಸೇರಿದ್ದು. ನೀವು ಮಾಡುವ ಕರ್ಮಗಳ ಬಗ್ಗೆ ಅಲ್ಲಾಹು ಸೂಕ್ಷ್ಮವಾಗಿ ತಿಳಿಯುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70