ٱلَّذِينَ قَالُوٓا۟ إِنَّ ٱللَّهَ عَهِدَ إِلَيْنَآ أَلَّا نُؤْمِنَ لِرَسُولٍ حَتَّىٰ يَأْتِيَنَا بِقُرْبَانٍ تَأْكُلُهُ ٱلنَّارُ قُلْ قَدْ جَآءَكُمْ رُسُلٌ مِّن قَبْلِى بِٱلْبَيِّنَٰتِ وَبِٱلَّذِى قُلْتُمْ فَلِمَ قَتَلْتُمُوهُمْ إِن كُنتُمْ صَٰدِقِينَ
Kannada Translation - Hamza Buturಅವರು ಯಾರೆಂದರೆ, “ನಮ್ಮ ಮುಂದೆ ಒಂದು ಬಲಿ ನೀಡಿ ಅದನ್ನು ಅಗ್ನಿಯು ಭಕ್ಷಿಸುವುದನ್ನು (ಕಣ್ಣಾರೆ ನೋಡುವ) ತನಕ ನಾವು ಯಾವುದೇ ಸಂದೇಶವಾಹಕನಲ್ಲಿ ವಿಶ್ವಾಸವಿಡಬಾರದು ಎಂದು ಅಲ್ಲಾಹು ನಮ್ಮಿಂದ ಕರಾರು ಪಡೆದಿದ್ದಾನೆ” ಎಂದು ಹೇಳಿದವರು.[1] ಹೇಳಿರಿ: “ನನಗಿಂತ ಮೊದಲು ಹಲವಾರು ಸಂದೇಶವಾಹಕರುಗಳು ಸ್ಪಷ್ಟ ಪುರಾವೆಗಳೊಂದಿಗೆ ಮತ್ತು ನೀವು ಹೇಳುತ್ತಿರುವ ಪವಾಡಗಳೊಂದಿಗೆ ನಿಮ್ಮ ಬಳಿಗೆ ಬಂದಿದ್ದರು. ಹಾಗಿದ್ದೂ ನೀವು ಸತ್ಯವಂತರಾಗಿದ್ದರೆ ನೀವೇಕೆ ಅವರನ್ನು ಕೊಲೆ ಮಾಡಿದಿರಿ?”