فَإِن كَذَّبُوكَ فَقَدْ كُذِّبَ رُسُلٌ مِّن قَبْلِكَ جَآءُو بِٱلْبَيِّنَٰتِ وَٱلزُّبُرِ وَٱلْكِتَٰبِ ٱلْمُنِيرِ
Kannada Translation - Hamza Buturಅವರು ನಿಮ್ಮನ್ನು ನಿಷೇಧಿಸುವುದಾದರೆ ನಿಮಗಿಂತ ಮೊದಲು ಸ್ಪಷ್ಟ ಪುರಾವೆಗಳೊಂದಿಗೆ, ಹೊತ್ತಗೆಗಳೊಂದಿಗೆ ಮತ್ತು ಪ್ರಕಾಶ ಬೀರುವ ಗ್ರಂಥದೊಂದಿಗೆ ಬಂದ ಸಂದೇಶವಾಹಕರು ಕೂಡ ನಿಷೇಧಿಸಲ್ಪಟ್ಟಿದ್ದರು.