كُلُّ نَفْسٍ ذَآئِقَةُ ٱلْمَوْتِ وَإِنَّمَا تُوَفَّوْنَ أُجُورَكُمْ يَوْمَ ٱلْقِيَٰمَةِ فَمَن زُحْزِحَ عَنِ ٱلنَّارِ وَأُدْخِلَ ٱلْجَنَّةَ فَقَدْ فَازَ وَمَا ٱلْحَيَوٰةُ ٱلدُّنْيَآ إِلَّا مَتَٰعُ ٱلْغُرُورِ
Kannada Translation - Hamza Buturಎಲ್ಲಾ ಆತ್ಮಗಳೂ ಸಾವಿನ ರುಚಿಯನ್ನು ನೋಡಲಿವೆ. ನಿಮ್ಮ ಪ್ರತಿಫಲಗಳನ್ನು ಪುನರುತ್ಥಾನ ದಿನದಂದು ನಿಮಗೆ ಪೂರ್ಣವಾಗಿ ನೀಡಲಾಗುವುದು. ಆಗ ಯಾರು ನರಕದಿಂದ ದೂರವಾಗಿ, ಸ್ವರ್ಗಕ್ಕೆ ಪ್ರವೇಶ ಪಡೆಯುತ್ತಾನೋ ಅವನು ಜಯಶಾಲಿಯಾದನು. ಇಹಲೋಕ ಜೀವನವು ಮರುಳುಗೊಳಿಸುವ ಆನಂದ ಮಾತ್ರವಾಗಿದೆ.